ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
11. ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.

ERVKN
11. ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.

IRVKN
11. ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 11 of Total Verses 52
  • ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
  • ERVKN

    ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.
  • IRVKN

    ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
Total 52 Verses, Current Verse 11 of Total Verses 52
×

Alert

×

kannada Letters Keypad References