ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
41. ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.

ERVKN
41. ‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’ ” ಹಬಕ್ಕೂಕ 1:5]

IRVKN
41. “ ‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’ ” ಎಂಬುದೇ ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 41 of Total Verses 52
  • ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
  • ERVKN

    ‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’ ” ಹಬಕ್ಕೂಕ 1:5
  • IRVKN

    “ ‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’ ” ಎಂಬುದೇ ಎಂದು ಹೇಳಿದನು.
Total 52 Verses, Current Verse 41 of Total Verses 52
×

Alert

×

kannada Letters Keypad References