ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
43. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ERVKN
43. ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.

IRVKN
43. ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 43 of Total Verses 52
  • ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
  • ERVKN

    ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
  • IRVKN

    ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
Total 52 Verses, Current Verse 43 of Total Verses 52
×

Alert

×

kannada Letters Keypad References