ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
8. ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).

ERVKN
8. ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.

IRVKN
8. ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 8 of Total Verses 52
  • ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
  • ERVKN

    ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.
  • IRVKN

    ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
Total 52 Verses, Current Verse 8 of Total Verses 52
×

Alert

×

kannada Letters Keypad References