KNV
28. ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
ERVKN
28. ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.
IRVKN
28. ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN