KNV
3. ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
ERVKN
3. ಅವರು ಪೌಲನಂತೆ ಗುಡಾರ ತಯಾರಕರಾಗಿದ್ದರು. ಪೌಲನು ಅವರಲ್ಲೇ ತಂಗಿದ್ದು, ಅವರೊಂದಿಗೆ ಕೆಲಸ ಮಾಡುತ್ತಿದ್ದನು.
IRVKN
3. ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN