ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
29. ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.

ERVKN
29. ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.

IRVKN
29. ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 29 of Total Verses 41
  • ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
  • ERVKN

    ಪಟ್ಟಣದಲ್ಲಿದ್ದ ಜನರೆಲ್ಲಾ ಗಲಿಬಿಲಿಗೊಂಡರು. ಜನರು ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದುಕೊಂಡರು. (ಇವರಿಬ್ಬರು ಮಕೆದೋನಿಯದವರು ಮತ್ತು ಪೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು.) ಬಳಿಕ ಜನರೆಲ್ಲರು ಕ್ರೀಡಾಂಗಣಕ್ಕೆ ಓಡಿಹೋದರು.
  • IRVKN

    ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
Total 41 Verses, Current Verse 29 of Total Verses 41
×

Alert

×

kannada Letters Keypad References