ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
40. ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ

ERVKN
40. ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.

IRVKN
40. ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 40 of Total Verses 41
  • ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
  • ERVKN

    ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.
  • IRVKN

    ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
Total 41 Verses, Current Verse 40 of Total Verses 41
×

Alert

×

kannada Letters Keypad References