KNV
6. ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
ERVKN
6. ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು.
IRVKN
6. ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN