ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
1. ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.

ERVKN
1. ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.

IRVKN
1. ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 1 of Total Verses 27
  • ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು.
  • ERVKN

    ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.
  • IRVKN

    ಐದು ದಿನಗಳಾದ ಮೇಲೆ ಮಹಾಯಾಜಕನಾದ ಅನನೀಯನು, ಹಿರಿಯರಲ್ಲಿ ಕೆಲವರನ್ನೂ ತೆರ್ತುಲ್ಯನೆಂಬ ಒಬ್ಬ ವಕೀಲನನ್ನೂ ಕರೆದುಕೊಂಡು ಬಂದು, ಪೌಲನ ಮೇಲೆ ದೇಶಾಧಿಪತಿಗೆ ದೂರು ಹೇಳಿದನು.
Total 27 Verses, Current Verse 1 of Total Verses 27
×

Alert

×

kannada Letters Keypad References