KNV
19. ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
ERVKN
19. ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.
IRVKN
19. ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN