KNV
39. ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.
ERVKN
39. ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.
IRVKN
39. ಬೆಳಗಾದ ಮೇಲೆ ಆ ದೇಶದ ಗುರುತನ್ನು ತಿಳಿಯದೆ ಉಸುಬಿನ ದಡವುಳ್ಳ ಒಂದು ಕೊಲ್ಲಿಯನ್ನು ನೋಡಿ ಆ ದಡದ ಮೇಲೆ ಹಡಗನ್ನು ನೂಕುವುದಕ್ಕೆ ಸಾಧ್ಯವಾದೀತೆಂದು ಯೋಚಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN