KNV
41. ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
ERVKN
41. ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.
IRVKN
41. ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN