KNV
9. ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
ERVKN
9. ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ [*ಉಪವಾಸ ದಿನ ಯೆಹೂದ್ಯರ ಈ ಪವಿತ್ರದಿನ ಬಂದ ಮೇಲೆ ಚಳಿಗಾಲ ಆರಂಭವಾಗುತ್ತದೆ. ಸಮುದ್ರದ ಮೇಲೆ ಚಂಡಮಾರುತಗಳು ಬರುವ ಕಾಲವದು.] ಆಗಲೇ ಕಳೆದಿತ್ತು.
IRVKN
9. ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN