ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
2. ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--

ERVKN
2. ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.

IRVKN
2. ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 60 Verses, Current Verse 2 of Total Verses 60
  • ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
  • ERVKN

    ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.
  • IRVKN

    ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;
Total 60 Verses, Current Verse 2 of Total Verses 60
×

Alert

×

kannada Letters Keypad References