KNV
46. ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
ERVKN
46. ದೇವರು ದಾವೀದನನ್ನು ಬಹಳವಾಗಿ ಮೆಚ್ಚಿಕೊಂಡನು. ‘ಯಾಕೋಬನ ದೇವರಾದ ನಿನಗಾಗಿ ಒಂದು ಆಲಯವನ್ನು ಕಟ್ಟಲು ನನಗೆ ಅವಕಾಶಕೊಡು’ ಎಂದು ದಾವೀದನು ದೇವರನ್ನು ಕೇಳಿಕೊಂಡನು.
IRVKN
46. ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆ ಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN