KNV
58. ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
ERVKN
58. ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,
IRVKN
58. ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN