KNV
31. ಇದಲ್ಲದೆ ಕರ್ತನು ನನಗೆ--ಇಗೋ, ಸೀಹೋ ನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸು ವದಕ್ಕೆ ಆರಂಭಮಾಡಿದ್ದೇನೆ; ಅವನ ದೇಶವನ್ನು ಸ್ವಾಸ್ತ್ಯವಾಗಿ ಹೊಂದುವ ಹಾಗೆ ಸ್ವತಂತ್ರಿಸಿಕೊಳ್ಳುವದಕ್ಕೆ ಆರಂಭಮಾಡು ಅಂದನು.
ERVKN
31. “ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು.
IRVKN
31. ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN