KNV
18. ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
ERVKN
18. ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.
IRVKN
18. ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN