KNV
12. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
ERVKN
12. ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.
IRVKN
12. ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN