KNV
28. ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
ERVKN
28. ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
IRVKN
28. ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN