KNV
21. ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.
ERVKN
21. “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ.
IRVKN
21. “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN