KNV
23. ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
ERVKN
23. ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಈ ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.
IRVKN
23. ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN