ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.

ERVKN
14. ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

IRVKN
14. ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 14 of Total Verses 26
  • ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
  • ERVKN

    ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
  • IRVKN

    ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
Total 26 Verses, Current Verse 14 of Total Verses 26
×

Alert

×

kannada Letters Keypad References