KNV
34. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
ERVKN
34. ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.
IRVKN
34. ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN