KNV
27. ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
ERVKN
27. ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.
IRVKN
27. ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN