KNV
6. ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
ERVKN
6. ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ: “ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು? ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು? ಅವನು ಅಷ್ಟೊಂದು ಮುಖ್ಯನಾದವನೇ?
IRVKN
6. “ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN