ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.

ERVKN
3. ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.

IRVKN
3. “ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 3 of Total Verses 21
1 2 3 4 5 6 7 8 9 10 11
  • ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
  • ERVKN

    ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.
  • IRVKN

    “ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.
Total 21 Verses, Current Verse 3 of Total Verses 21
1 2 3 4 5 6 7 8 9 10 11
×

Alert

×

kannada Letters Keypad References