ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.

ERVKN
15. ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.

IRVKN
15. ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 15 of Total Verses 23
  • ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.
  • ERVKN

    ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.
  • IRVKN

    ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.
Total 23 Verses, Current Verse 15 of Total Verses 23
×

Alert

×

kannada Letters Keypad References