KNV
6. ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
ERVKN
6. ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾನು ಕೊಂದುಬಿಡುತ್ತೇನೆ. ನಾನು ಜನರನ್ನು ಮತ್ತು ಪ್ರಾಣಿಗಳನ್ನು ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.’ ” ಇದು ಯೆಹೋವನ ನುಡಿ.
IRVKN
6. ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN