ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

ERVKN
10. ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಬಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಬಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.

IRVKN
10. ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 10 of Total Verses 22
  • ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
  • ERVKN

    ಆದರೆ ಅವರು ನಿಮಗೆ ಹೇಳುವುದು ಸುಳ್ಳುಗಳೇ. ಅವರು ನಿಮ್ಮನ್ನು ನಿಮ್ಮ ದೇಶದಿಂದ ಬಹುದೂರ ತೆಗೆದುಕೊಂಡು ಹೋಗುವರು. ನಾನು ನಿಮ್ಮನ್ನು ನಿಮ್ಮ ದೇಶದಿಂದ ಬಲವಂತವಾಗಿ ಹೊರಗಟ್ಟುವೆನು. ನೀವು ಅನ್ಯ ದೇಶದಲ್ಲಿ ಸಾಯುವಿರಿ.
  • IRVKN

    ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ; ನೀವು ನನ್ನಿಂದ ಅಟ್ಟಲ್ಪಟ್ಟು ದೇಶಭ್ರಷ್ಟರಾಗಿ ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.
Total 22 Verses, Current Verse 10 of Total Verses 22
×

Alert

×

kannada Letters Keypad References