KNV
13. ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
ERVKN
13. ಇಗೋ, ಆ ಶತ್ರುವು ಮೇಘಮಾಲೆಯಂತೆ ಬರುತ್ತಿದ್ದಾನೆ. ಅವನ ರಥಗಳು ಬಿರುಗಾಳಿಯಂತೆ ಕಾಣುತ್ತಿವೆ. ಅವನ ಕುದುರೆಗಳು ಹದ್ದುಗಳಿಗಿಂತ ವೇಗವಾಗಿ ಓಡುತ್ತಿವೆ. ಇದು ನಮಗೆ ತುಂಬ ಅಪಾಯಕಾರಿಯಾಗಿದೆ; ನಾವು ಹಾಳಾಗಿಹೋದೆವು.
IRVKN
13. ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN