KNV
36. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ;
ERVKN
36. ಯೆಹೋವನು ಹೀಗೆನ್ನುವನು: “ಯೆಹೂದವೇ, ನಾನು ನಿನ್ನನ್ನು ರಕ್ಷಿಸುವೆನು. ನಿಶ್ಚಿತವಾಗಿ ಬಾಬಿಲೋನಿಗೆ ಶಿಕ್ಷೆ ಆಗುವಂತೆ ನಾನು ನೋಡಿಕೊಳ್ಳುತ್ತೇನೆ. ನಾನು ಬಾಬಿಲೋನಿನ ಸಮುದ್ರವನ್ನು ಒಣಗಿಸಿಬಿಡುವೆನು. ಅದರ ನೀರಿನ ಚಿಲುಮೆಗಳು ಬತ್ತುವಂತೆ ಮಾಡುತ್ತೇನೆ.
IRVKN
36. ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN