KNV
39. ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN
39. ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.
IRVKN
39. ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN