KNV
37. ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ERVKN
37. ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.
IRVKN
37. ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN