KNV
51. ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ.
ERVKN
51. ನಾನು ಲೋಕಕ್ಕೆ ಸಮಾಧಾನವನ್ನು ಕೊಡುವುದಕ್ಕೆ ಬಂದೆನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ಲೋಕದಲ್ಲಿ ಭೇದವನ್ನು ಉಂಟುಮಾಡಲು ಬಂದೆನು!
IRVKN
51. ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN