KNV
7. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
ERVKN
7. ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.
IRVKN
7. ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN