KNV
43. ಅದಕ್ಕೆ ಸೀಮೋನನು ಪ್ರತ್ಯುತ್ತರವಾಗಿ--ಯಾರಿಗೆ ಅವನು ಬಹಳವಾಗಿ ಕ್ಷಮಿಸಿದನೋ ಅವನೇ ಎಂದು ನಾನು ನೆನಸುತ್ತೇನೆ ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ತೀರ್ಪು ಮಾಡಿದಿ ಅಂದನು.
ERVKN
43. ಸಿಮೋನನು, “ಹೆಚ್ಚು ಸಾಲ ತೆಗೆದುಕೊಂಡಿದ್ದವನೇ ಎಂದು ತೋರುತ್ತದೆ” ಎಂದನು. ಯೇಸು ಸಿಮೋನನಿಗೆ, “ನೀನು ಸರಿಯಾಗಿ ಹೇಳಿದೆ” ಎಂದನು.
IRVKN
43. ಸೀಮೋನನು, “ಯಾವನಿಗೆ ಹೆಚ್ಚಾಗಿ ಬಿಟ್ಟನೋ ಅವನೇ ಎಂದು ಭಾವಿಸುತ್ತೇನೆ” ಅಂದನು. ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪುಮಾಡಿದಿ” ಎಂದು ಹೇಳಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN