KNV
20. ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
ERVKN
20. (ಮತ್ತಾಯ 12:22-32; ಲೂಕ 11:14-23; 12:10) ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.
IRVKN
20. ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN