ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
14. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.

ERVKN
14. ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

IRVKN
14. ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 14 of Total Verses 42
  • ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
  • ERVKN

    ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
  • IRVKN

    ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
Total 42 Verses, Current Verse 14 of Total Verses 42
×

Alert

×

kannada Letters Keypad References