KNV
21. ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ERVKN
21. ಯೇಸು, “ನೀನು ಸಂಪೂರ್ಣನಾಗಬೇಕೆಂದಿದ್ದರೆ ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ಆಗ ನಿನಗೆ ಪರಲೋಕದಲ್ಲಿ ದೊಡ್ಡ ಭಂಡಾರ ಇರುವುದು. ನಂತರ ಬಂದು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.
IRVKN
21. ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN