ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
9. ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.

ERVKN
9. ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು.

IRVKN
9. ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 9 of Total Verses 32
  • ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
  • ERVKN

    ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು.
  • IRVKN

    ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
Total 32 Verses, Current Verse 9 of Total Verses 32
×

Alert

×

kannada Letters Keypad References