KNV
7. ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ.
ERVKN
7. ಕೆಡುಕರು ಕೊಡುವ ಹಿಂಸೆಯು ಅವರನ್ನೇ ನಾಶಮಾಡುತ್ತದೆ; ಯಾಕೆಂದರೆ ಒಳ್ಳೆಯದನ್ನು ಮಾಡಲು ಅವರು ಒಪ್ಪುವುದೇ ಇಲ್ಲ.
IRVKN
7. ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN