KNV
16. ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.
ERVKN
16. ಆಕೆ ಜಮೀನನ್ನು ಕೊಂಡುಕೊಳ್ಳುವಳು; ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು.
IRVKN
16. ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN