KNV
3. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
ERVKN
3. ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು.
IRVKN
3. ಎಲ್ಲಾ ದೇಶಗಳವರೂ [† ಪ್ರಕ 14:8:] ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. [‡ ಅಥವಾ, ಅವಳ ದುಷ್ಕರ್ಮವನ್ನು ನೋಡಿರಿ. ಪ್ರಕ 17:2:] ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ [§ ಪ್ರಕ 18:11, 15:] ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN