ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
20. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

ERVKN
20. ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.

IRVKN
20. [‡ ರೋಮಾ. 14:15] ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. [§ ತೀತ 115; ರೋಮಾ. 14:14] ಎಲ್ಲಾ ಪದಾರ್ಥಗಳೂ ಶುದ್ಧವೇ; [* 1 ಕೊರಿ 8:9,13] ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 20 of Total Verses 23
  • ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
  • ERVKN

    ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.
  • IRVKN

    ‡ ರೋಮಾ. 14:15 ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. § ತೀತ 115; ರೋಮಾ. 14:14 ಎಲ್ಲಾ ಪದಾರ್ಥಗಳೂ ಶುದ್ಧವೇ; * 1 ಕೊರಿ 8:9,13 ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
Total 23 Verses, Current Verse 20 of Total Verses 23
×

Alert

×

kannada Letters Keypad References