ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
18. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.

ERVKN
18. ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” [✡ಉಲ್ಲೇಖನ: ಆದಿಕಾಂಡ 15:5.] ಎಂದು ಹೇಳಿದ್ದಂತೆಯೇ ಇದಾಯಿತು.

IRVKN
18. [* ಆದಿ 15:5] “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 18 of Total Verses 25
  • ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
  • ERVKN

    ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ✡ಉಲ್ಲೇಖನ: ಆದಿಕಾಂಡ 15:5. ಎಂದು ಹೇಳಿದ್ದಂತೆಯೇ ಇದಾಯಿತು.
  • IRVKN

    * ಆದಿ 15:5 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
Total 25 Verses, Current Verse 18 of Total Verses 25
×

Alert

×

kannada Letters Keypad References