KNV
2. ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
ERVKN
2. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.
IRVKN
2. ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ [† 1 ಕೊರಿ 1:31] ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN