ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
KNV
11. ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.

ERVKN
11. ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲೀ ಗೌರವವನ್ನಾಗಲೀ ಬೆಳ್ಳಿಬಂಗಾರಗಳನ್ನಾಗಲೀ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲೀ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲೀ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
  • ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.
  • ERVKN

    ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲೀ ಗೌರವವನ್ನಾಗಲೀ ಬೆಳ್ಳಿಬಂಗಾರಗಳನ್ನಾಗಲೀ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲೀ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲೀ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.
Total 17 Verses, Current Verse 11 of Total Verses 17
1 2
3 4 5 6 7 8 9 10 11 12 13 14 15 16 17
×

Alert

×

kannada Letters Keypad References