ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಪೂರ್ವಕಾಲವೃತ್ತಾ
KNV
17. ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.

ERVKN
17. ಸೊಲೊಮೋನನ ವ್ಯಾಪಾರಿಗಳು ಈಜಿಪ್ಟಿನಲ್ಲಿ ಒಂದೊಂದು ರಥಕ್ಕೆ ಏಳು ಕಿಲೋ ಗ್ರಾಂ ತೂಕದ ಬೆಳ್ಳಿಯನ್ನೂ ಒಂದೊಂದು ಕುದುರೆಗೆ ಎರಡು ಕಿಲೋ ಗ್ರಾಂ ತೂಕದ ಬೆಳ್ಳಿಯನ್ನೂ ಕೊಟ್ಟು ಖರೀದಿಸಿ ಅವುಗಳನ್ನು ಹಿತ್ತಿಯರ ಅರಸರಿಗೂ ಅರಾಮ್ಯರ ಅರಸರಿಗೂ ಮಾರಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 17 Verses, Current Verse 17 of Total Verses 17
1 2 3 4 5 6 7 8
9 10 11 12 13 14 15 16 17
  • ಹಾಗೆಯೇ ಐಗುಪ್ತದಿಂದ ಒಂದು ರಥಕ್ಕೆ ಆರು ನೂರು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತಕ್ಕೊಂಡರು. ಒಂದು ಕುದುರೆಗೆ ನೂರೈವತ್ತು ಬೆಳ್ಳಿ ಶೇಕೆಲುಗಳ ಕ್ರಯವಾಗಿ ತರಿಸಿದರು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರೂ ಅರಾಮಿನ ಅರಸುಗಳೆಲ್ಲರೂ ಅವರ ಮೂಲಕವಾಗಿ ತರಿಸಿಕೊಂಡರು.
  • ERVKN

    ಸೊಲೊಮೋನನ ವ್ಯಾಪಾರಿಗಳು ಈಜಿಪ್ಟಿನಲ್ಲಿ ಒಂದೊಂದು ರಥಕ್ಕೆ ಏಳು ಕಿಲೋ ಗ್ರಾಂ ತೂಕದ ಬೆಳ್ಳಿಯನ್ನೂ ಒಂದೊಂದು ಕುದುರೆಗೆ ಎರಡು ಕಿಲೋ ಗ್ರಾಂ ತೂಕದ ಬೆಳ್ಳಿಯನ್ನೂ ಕೊಟ್ಟು ಖರೀದಿಸಿ ಅವುಗಳನ್ನು ಹಿತ್ತಿಯರ ಅರಸರಿಗೂ ಅರಾಮ್ಯರ ಅರಸರಿಗೂ ಮಾರಿದರು.
Total 17 Verses, Current Verse 17 of Total Verses 17
1 2 3 4 5 6 7 8
9 10 11 12 13 14 15 16 17
×

Alert

×

kannada Letters Keypad References